newsics.com
ವಾಷಿಂಗ್ಟನ್: ಅಪ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಮರು ಸ್ಛಾಪನೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ತಪ್ಪು ನೀತಿಗಳೇ ಕಾರಣ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.
ಜೋ ಬೈಡನ್ ತಕ್ಷಣ ಅಧ್ಯಕ್ಷ ಪದವಿಗೆ ರಾಜೀನಾಮೆ ನೀಡಬೇಕು ಎಂದು ಟ್ರಂಪ್ ಆಗ್ರಹಿಸಿದ್ದಾರೆ.
20 ವರ್ಷಗಳ ಕಾಲ ಅಪ್ಘಾನಿಸ್ತಾನದಲ್ಲಿದ್ದ ಸೇನೆಯನ್ನು ಅಮೆರಿಕ ಹಿಂತೆಗೆದುಕೊಂಡ 20 ದಿನಗಳಲ್ಲಿ ತಾಲಿಬಾನ್ ಆಡಳಿತವನ್ನು ವಶಪಡಿಸಿಕೊಂಡಿದೆ. ಇದಕ್ಕೆ ಪಾಕಿಸ್ತಾನ ಕುಮ್ಮಕ್ಕು ನೀಡಿದೆ