Sunday, May 29, 2022

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಯಂ ಕ್ವಾರಂಟೈನ್

Follow Us

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ತಮ್ಮ ನಿಕಟವರ್ತಿಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ಮತ್ತು ನನ್ನ ಪತ್ನಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ನಿರ್ಧರಿಸಿದ್ದೇವೆ. ನಮ್ಮ ವೈದ್ಯಕೀಯ ವರದಿಯನ್ನು ಎದುರು ನೋಡುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕದ  ಅಧ್ಯಕ್ಷೀಯ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ನವೆಂಬರ್ ಮೂರರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಮಾರಕ ಕೊರೋನಾ ಸದ್ದು ಮಾಡುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ. 88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ...

ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!

newsics.com ಐರಿಷ್ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ. ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ...

ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!

newsics.com ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ. ಆದರೆ ಪೆಬ್ಲಸ್ ಹೆಸರಿನ ಟಾಯ್ ಫ್ಯಾಕ್ಸ್ ಟೆರಿಯರ್ ಜಾತಿಗೆ ಸೇರಿದ ನಾಯಿಯೊಂದು...
- Advertisement -
error: Content is protected !!