Wednesday, November 30, 2022

ಇರಾನ್ ಹಿಜಬ್ ಕಿಡಿ; ವೇದಿಕೆ ಮೇಲೆ ಕೂದಲು ಕತ್ತರಿಸಿಕೊಂಡ ಟರ್ಕಿಶ್ ಗಾಯಕಿ

Follow Us

newsics.com

ಟರ್ಕಿ; ಇರಾನ್‌ನಲ್ಲಿ ನಡೆಯುತ್ತಿರುವ ಹಿಜಬ್ ಕಿಡಿ ಈಗ ಟರ್ಕಿಗೂ ಕಾಲಿಟ್ಟಿದೆ. ಇರಾನ್‌ನಲ್ಲಿ ಮಹಿಳೆಯರು ಹಿಜಬ್‌  ಧರಿಸದೇ ತಮ್ಮ ತಲೆ ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದಕ್ಕೆ ಬೆಂಬಲ ಸೂಚಿಸುವಂತೆ ಟರ್ಕಿಯ  ಪ್ರಸಿದ್ಧ ಗಾಯಕಿ ಮಾಲೆಕ್‌ ಮೊಸ್ಸೋ ವೇದಿಕೆಯಲ್ಲಿ ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಬೆಂಬಲ ನೀಡಿದ್ದಾರೆ.

ಹಿಜಾಬ್ ಧರಿಸಿದ ಕಾರಣ ಇರಾನ್ ನಲ್ಲಿ ಮಹ್ಸಾ ಆಮಿನಿ ಎನ್ನುವ ಯುವತಿ ನೈತಿಕ ಪೊಲೀಸ್ ಗಿರಿಗೆ ಬಲಿಯಾಗಿದ್ದಳು. ಆ ಬಳಿಕ ಇರಾನ್ ಮಹಿಳೆಯರು ಸಿಟ್ಟಿಗೆದ್ದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!