Thursday, August 18, 2022

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

Follow Us

newsics.com

ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ.

ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ ಕಾನೂನು ಕೂಡ ಇದರಲ್ಲಿ ಒಳಗೊಂಡಿರುತ್ತದೆ.

ಯಾವೆಲ್ಲಾ ಹೊಸ ಕಾನೂನುಗಳನ್ನು ತರಲಾಗುತ್ತದೆ ಅಥವಾ ಇರುವ ಕಾನೂನುಗಳಲ್ಲಿಯೇ ಏನೆಲ್ಲಾ ಬದಲಾವಣೆ ಮಾಡಲಾಗುತ್ತದೆ ಎಂಬುವುದು ಇನ್ನಷ್ಟೇ ತಿಳಿದುಬರಬೇಕಿದೆ.

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!