ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ ಕಾನೂನು ಕೂಡ ಇದರಲ್ಲಿ ಒಳಗೊಂಡಿರುತ್ತದೆ. ಯಾವೆಲ್ಲಾ ಹೊಸ ಕಾನೂನುಗಳನ್ನು ತರಲಾಗುತ್ತದೆ ಅಥವಾ ಇರುವ ಕಾನೂನುಗಳಲ್ಲಿಯೇ ಏನೆಲ್ಲಾ ಬದಲಾವಣೆ ಮಾಡಲಾಗುತ್ತದೆ ಎಂಬುವುದು ಇನ್ನಷ್ಟೇ ತಿಳಿದುಬರಬೇಕಿದೆ. ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ