Wednesday, November 30, 2022

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

Follow Us

newsics.com

ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ.

ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ. ಈ ನಾಲ್ಕು ರಾಜ್ಯಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಕ್ರೆಮ್ಲಿನ್‌ ಸಭಾಂಗಣದಲ್ಲಿ ಈ ಕುರಿತು ಮಾತನಾಡಿದ  ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ , ರಷ್ಯಾದ ಕೋಟ್ಯಂತರ ಜನರ ಕನಸಾಗಿತ್ತು. ಈ ನಾಲ್ಕು ಭಾಗಗಳಲ್ಲಿ ವಾಸಿಸುವ ಜನರ ಇಚ್ಛೆ ಮತ್ತು ಹಕ್ಕು ಕೂಡ ಆಗಿತ್ತು. ಈ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಸಿದ ನಂತರ ರಷ್ಯಾ ಅವರನ್ನು ತನ್ನ ಗಡಿಯಲ್ಲಿ ಸೇರಿಸಿದೆ ಎಂದಿದ್ದಾರೆ.

ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ರಷ್ಯಾ ತನ್ನ ಭೂಪ್ರದೇಶಕ್ಕೆ ಸೇರಿಸಿಕೊಂಡಿರುವ ಬಗ್ಗೆ ಯುರೋಪಿಯನ್‌ ರಾಷ್ಟ್ರಗಳು ಆಕ್ರೋಶ ವ್ಯಕ್ತಪಡಿಸಿವೆ. ಯುರೋಪಿಯನ್‌ ನಾಯಕರು ಎಂದಿಗೂ ಈ ಪ್ರದೇಶಗಳು ರಷ್ಯಾಕ್ಕೆ ಸೇರಿದ್ದು ಎಂದು ಮಾನ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!