Wednesday, July 6, 2022

ರಷ್ಯಾದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾದ ಉಕ್ರೇನ್

Follow Us

newsics.com

ಬರ್ನ್: ಯುದ್ಧ ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದಾಗಿ ಚೇತರಿಸುವ ವರೆಗೂ ಹೋರಾಡಬಹುದು ಎಂದಿದ್ದು, ಇದು ಮಾತುಕತೆಯ ಮೊದಲ ಹೆಜ್ಜೆ ಯಾಗಬಹುದು ಎಂದು ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಮಾತನಾಡಿದ್ದಾರೆ.

ಇದಕ್ಕಿಂತ ಮೊದಲು ಮಧ್ಯವರ್ತಿಗಳ ಮೂಲಕ ರಷ್ಯಾದೊಂದಿಗೆ ಮಾತುಕತೆ ನಡೆಸಿ ಯುದ್ಧವನ್ನು ನಿಲ್ಲಿಸುವ ಬಗ್ಗೆ ಚರ್ಚಿಸಲು ಮುಂದಾಗಿದ್ದು ಆದರೆ ರಷ್ಯಾ ಇದ್ಯಾವುದಕ್ಕೂ ಬಗ್ಗುವುದಿಲ್ಲ ಎಂದರಿತ ಉಕ್ರೇನ್ ಅಧ್ಯಕ್ಷ ನೇರ ಮಾತುಕತೆ ನಡೆಸಲು ಸಿದ್ಧರಾಗಿದ್ದಾರೆ.

10 ನೇ ತರಗತಿ ಕನ್ನಡ ಪಠ್ಯದಲ್ಲಿ ಸ್ತ್ರೀ ಚಾರಿತ್ರ್ಯಹರಣ : ಮಹಿಳಾ ಸಂಘಟನೆಯಿಂದ ಆಕ್ಷೇಪ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!