Wednesday, November 30, 2022

ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

Follow Us

newsics.com
ಇರಾನ್: ಇರಾನ್’ನ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಶನಿವಾರ (ಜೂ. 19) ಆಯ್ಕೆಯಾಗಿದ್ದಾರೆ.
ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದ, ಖಟ್ಟರ್ ಧರ್ಮಗುರು ಇಬ್ರಾಹಿಂ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ವಿದೇಶಾಂಗ ಸಚಿವ ಮೊಹಮ್ಮದ್ ಜರೀಫ್ ಘೋಷಿಸಿದ್ದಾರೆ.
ಚುನಾವಣೆಯಲ್ಲಿ ನಾಲ್ವರು ಸ್ಪರ್ಧಿಸಿದ್ದು, ರೈಸಿ 1.78 ಕೋಟಿ ಮತ ಪಡೆದು ಭರ್ಜರಿ ಜಯ ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಮೊಹಸೆನ್ 33 ಲಕ್ಷ ಮತ ಪಡೆದಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!