Saturday, June 10, 2023

ಶಾಲೆಯಲ್ಲಿ ಗುಂಡಿನ ದಾಳಿ: 3 ಮಕ್ಕಳು, 3 ಸಿಬ್ಬಂದಿಯನ್ನು ಬಲಿ ಪಡೆದ ಪಾತಕಿ

Follow Us

newscics.com

ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದ್ದು, ಮಕ್ಕಳು ಮತ್ತು ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ.


ಮಾರ್ಚ್ 27 ರಂದು ಟೆನ್ನೆಸ್ಸಿಯ ನ್ಯಾಶ್‌ವಿಲ್ಲೆಯಲ್ಲಿರುವ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ನಡೆದ ಈ ದಾಳಿಯಿಂದ ಒಟ್ಟು 3 ಮಕ್ಕಳು ಹಾಗೂ 3 ಜನ ಸಿಬ್ಬಂದಿಗೆ ಗುಂಡೇಟು ತಗುಲಿದೆ. ಇವರನ್ನು ವಾಂಡರ್‌ಬಿಲ್ಟ್‌ನಲ್ ಮನ್ರೋ ಕ್ಯಾರೆಲ್ ಜೂನಿಯರ್ ಮಕ್ಕಳ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯ ಬಾಗಿಲಲ್ಲೇ ಎಲ್ಲರೂ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.


ಪೊಲೀಸರ ಮಾಹಿತಿ ಪ್ರಕಾರ,
ಶಸ್ತ್ರಸಜ್ಜಿತವಾಗಿ ಬಂದ ಯುವತಿಯೊಬ್ಬಳು ಶಾಲೆಯಲ್ಲಿ ಏಕಾಏಕಿ ಗುಂಡಿನ ದಾಳಿ ನಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದಿದ್ದಾರೆ

ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವು

ಕೋವಿಡ್‌ 19 ಸೋಂಕಿಗೆ ಒಳಗಾದ ಮಕ್ಕಳಿಗೆ ‘ಮೆದುಳು ಕಾಯಿಲೆʼ

ಮತ್ತಷ್ಟು ಸುದ್ದಿಗಳು

vertical

Latest News

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ...

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Newsics.com ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
- Advertisement -
error: Content is protected !!