Tuesday, April 13, 2021

ಉಸೇನ್ ಬೋಲ್ಟ್ ದಂಪತಿಗೆ ಹೆಣ್ಣು ಮಗು

ಕಿಂಗ್‌ಸ್ಟನ್ (ಜಮೈಕಾ): ಅಥ್ಲೆಟಿಕ್ಸ್ ದಿಗ್ಗಜ ಉಸೇನ್ ಬೋಲ್ಟ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಬೋಲ್ಟ್ ಅವರ ಗೆಳತಿ ಕಸಿ ಬೆನ್ನೆಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಜಮೈಕಾದ ಪ್ರಧಾನಿ ಆಂಡ್ರ್ಯೋ ಹೋಲ್‌ನೆಸ್, ಸಾಮಾಜಿಕ ಜಾಲತಾಣದಲ್ಲಿ ಬೋಲ್ಟ್ ತಂದೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ‘ಸ್ಪ್ರಿಂಟ್ ದಿಗ್ಗಜ ಉಸೇನ್ ಬೋಲ್ಟ್ ಮತ್ತು ಕಸಿ ಬೆನ್ನೆಟ್‌ಗೆ ಅಭಿನಂದನೆಗಳು’ ಎಂದು ಹೋಲ್‌ನೆಸ್ ಸೋಮವಾರ ಟ್ವೀಟ್ ಮಾಡಿದ್ದಾರೆ.
ಬೆನ್ನೆಟ್ ತಾಯಿಯಾಗುತ್ತಿರುವ ವಿಷಯವನ್ನು ಎಂಟು ಒಲಿಂಪಿಕ್ಸ್ ಸ್ವರ್ಣ ಪದಕಗಳ ಒಡೆಯ ಬೋಲ್ಟ್ ಕಳೆದ ಮಾರ್ಚ್‌ನಲ್ಲೇ ಪ್ರಕಟಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!