Tuesday, July 5, 2022

ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ: ಮಹಿಂದಾ ರಾಜಪಕ್ಸೆ ವಿಚಾರಣೆ ನಡೆಸಿದ ಸಿಐಡಿ

Follow Us

newsics.com

ಕೊಲಂಬೊ: ಮೇ 9 ರಂದು ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಅಪರಾಧ ತನಿಖಾ ಇಲಾಖೆಯು (ಸಿಐಡಿ) ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ವಿಚಾರಣೆ ನಡೆಸಿದೆ.

ರಾಜಪಕ್ಸೆ ಬೆಂಬಲಿಗರು ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರ ವಿರೋಧಿ ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದರು. 200 ಮಂದಿಗೆ ಗಾಯಗಳಾಗಿದ್ದವು.

ಕಳೆದ ವಾರ ಈ ವಿಷಯಕ್ಕೆ ಸಂಬಂಧಿಸಿ ರಾಜಪಕ್ಸ ಅವರ ಪಕ್ಷದ ಸಂಸದರನ್ನು ಸಿಐಡಿ ವಿಚಾರಣೆಗೆ ಹಾಜರುಪಡಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಮಹಿಂದ ಅವರ ಮಗ ನಮಲ್ ಅವರ ಹೇಳಿಕೆಯನ್ನು ಸಹ ಪಡೆಯಲಾಗಿತ್ತು.

ರಾಜ್ಯದಲ್ಲಿಂದು 153 ಕೋವಿಡ್ ಪ್ರಕರಣ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...
- Advertisement -
error: Content is protected !!