Saturday, November 26, 2022

ಗೇಟ್ಸ್ ಫೌಂಡೇಶನ್’ನ ಟ್ರಸ್ಟಿ ಹುದ್ದೆಗೆ ವಾರೆನ್ ಬಫೆಟ್ ರಾಜೀನಾಮೆ

Follow Us

newsics.com
ವಾಷಿಂಗ್ಟನ್: ಬರ್ಕ್‌ಷೈರ್ ಹ್ಯಾಥ್‌ವೇ ಇಂಕ್‌ನ ಸಿಇಒ,
ಬಿಲಿಯನೇರ್ ಹೂಡಿಕೆದಾರ ವಾರೆನ್ ಬಫೆಟ್ ಜಗತ್ತಿನ ಅತಿದೊಡ್ಡ ಖಾಸಗಿ ಸಂಸ್ಥೆಗಳಲ್ಲಿ ಒಂದಾದ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ (ಬಿಎಂಜಿ)ನ ಟ್ರಸ್ಟಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಈ ಹೇಳಿಕೆಯನ್ನು ಬಹಿರಂಗಪಡಿಸಿದ್ದಾರೆ.
ವರ್ಷಗಳಿಂದ ಗೇಟ್ಸ್ ಫೌಂಡೇಶನ್ ನಲ್ಲಿ ಟ್ರಸ್ಟಿಯಾಗಿದ್ದೇನೆ. ಆದರೆ ನಿಷ್ಕ್ರಿಯ ಟ್ರಸ್ಟಿಯಾಗಿದ್ದೇನೆ ಹೀಗಾಗಿ ಈ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎನ್ನುವ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

 

ಜುಲೈನಲ್ಲಿ SSLC ಪರೀಕ್ಷೆ: ಮಾರ್ಗಸೂಚಿ ಬಿಡುಗಡೆ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!