Tuesday, July 5, 2022

ಪುರುಷ ಸಲಿಂಗಕಾಮಿಗಳಲ್ಲಿ ಕಾಣಿಸಿಕೊಳ್ತಿದೆ ಮಾರಕ ಕಾಯಿಲೆ!

Follow Us

newsics.com

ಉತ್ತರ ಅಮೆರಿಕ ಹಾಗೂ ಯುರೋಪ್​ನ ಆರೋಗ್ಯಾಧಿಕಾರಿಗಳು ಮೇ ತಿಂಗಳ ಆರಂಭದಿಂದ ಡಜನ್​ಗಟ್ಟಲೇ ಮಂಕಿಪಾಕ್ಸ್​​ ಪ್ರಕರಣಗಳು ಪತ್ತೆಯಾಗಿದೆ ಎಂಬ ವರದಿಯನ್ನು ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್​ ಕಾಯಿಲೆಯು ಲೈಂಗಿಕ ಸಂಪರ್ಕದ ಮೂಲಕ ಹರಡಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಪುರುಷರೊಂದಿಗೆ ಲೈಂಗಿಕ ಸಂಪರ್ಕವನ್ನು ಹೊಂದಿರುವ ಪುರುಷರಲ್ಲಿಯೇ ನಾವು ಹೆಚ್ಚಾಗಿ ಈ ಕಾಯಿಲೆ ಹರಡುವಿಕೆಯನ್ನು ನೋಡುತ್ತಿದ್ದೇವೆ ಎಂದು ಡಬ್ಲುಹೆಚ್​ಓ ಸಹಾಯಕ ಮಹಾನಿರ್ದೇಶಕ ಡಾ.ಸೋಸ್​ ಫಾಲ್​ ಹೇಳಿದ್ದಾರೆ.

ಹೆಚ್ಚಿದ ಮಳೆಯ ಅಬ್ಬರ: ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!