Wednesday, August 4, 2021

ಕುಡಿಯುವ ನೀರಿಗೆ ವಿಷ ಬೆರೆಸಿ ಪತಿ ಹತ್ಯೆ: ಪತ್ನಿಗೆ 25 ವರ್ಷ ಜೈಲು ಶಿಕ್ಷೆ

Follow Us

ವಾಷಿಂಗ್ಟನ್:  ಅಮೆರಿಕದ ಕರೋಲಿನಾದಲ್ಲಿ ಪತಿಯ ಕುಡಿಯುವ ನೀರಿಗೆ ವಿಷ ಬೆರೆಸಿ ಹತ್ಯೆ ಮಾಡಿದ ಪತ್ನಿಗೆ 25 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.  ನೀರಿಗೆ ವಿಷಪೂರಿತ ಐ ಡ್ರಾಪ್ ಗಳನ್ನು ಸೇರಿಸಿ ಕೊಲೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.  ಆರೋಪಿ ಲಾನಾ ಕ್ಲೇಟೋನ್  ತಪ್ಪೊಪ್ಪಿಕೊಂಡಿದ್ದಾರೆ. ಹತ್ಯೆ ಮಾಡುವ ಉದ್ದೇಶ ನನಗಿರಲಿಲ್ಲ. ಕೇವಲ ಅಸ್ವಸ್ಥರನ್ನಾಗಿ ಮಾಡುವುದೇ ಗುರಿಯಾಗಿತ್ತು ಎಂದು ಹೇಳಿದ್ದಾರೆ. ಪತಿ ಪ್ರತಿ ದಿನ ಪತಿ ನನ್ನನ್ನು ಹಿಂಸಿಸುತ್ತಿದ್ದ.  ಹೀಗಾಗಿ ಈ ಕೃತ್ಯ ಎಸಗಿದ್ದೇನೆ ಎಂದು ಪತ್ನಿ   ಕ್ಲೇಟೋನ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2023ರ ಡಿಸೆಂಬರ್ ವೇಳೆಗೆ ಅಯೋಧ್ಯೆ ರಾಮಮಂದಿರ ಭಕ್ತರ ಪ್ರವೇಶಕ್ಕೆ ಮುಕ್ತ

newsics.com ಅಯೋಧ್ಯೆ: ಭಾರತೀಯರು ಕಾಯುತ್ತಿದ್ದ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಇದೀಗ 2023ರ ಡಿಸೆಂಬರ್​​ ವೇಳೆಗೆ ಭಕ್ತರ ಪ್ರವೇಶಕ್ಕೆ ಮುಕ್ತ ಎಂದು ತಿಳಿದುಬಂದಿದೆ. ಪ್ರಧಾನಿ ಮೋದಿ ಕಳೆದ...

ಭೂಕಂಪದ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್ ಬಿಡುಗಡೆ

newsics.com ಉತ್ತರಾಖಂಡ್: ಭೂಕಂಪಗಳ ಮುನ್ನೆಚ್ಚರಿಕೆ ನೀಡುವ ದೇಶದ ಮೊದಲ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. 'ಉತ್ತರಾಖಂಡ್ ಭೂಕಂಪ್ ಅಲರ್ಟ್' ಎನ್ನುವ ಅಪ್ಲಿಕೇಶನ್ ಅನ್ನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇಂದು (ಆ.4)...

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದ ದಿನ ಬೆಳಗ್ಗೆ...
- Advertisement -
error: Content is protected !!