ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಯುದ್ಧ ಭೀತಿಯ ಪರಿಸ್ಥಿತಿಯಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಈ ಹಿಂದೆ ಮಾಡಿದ ತಪ್ಪನ್ನು
ಪುನರಾವರ್ತಿಸುವುದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ನಮ್ಮ ದೇಶ ಬೇರೆ ದೇಶದ ಯುದ್ಧದಲ್ಲಿ ಭಾಗವಹಿಸುವುದಿಲ್ಲ. ಈ ಮೊದಲು ಇಂತಹ ತಪ್ಪು
ಗಳನ್ನು ಪಾಕ್ ಮಾಡಿದೆ. ಆದರೆ ಇತರ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳನ್ನು
ತೆಗೆದುಹಾಕಲು ನಮ್ಮ ದೇಶ ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ಬೇರೆ ದೇಶದ ಯುದ್ಧದಲ್ಲಿ ಭಾಗವಹಿಸುವುದಿಲ್ಲ: ಪಾಕ್
Follow Us