Thursday, August 18, 2022

ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಮಾನವ ಮಾಂಸ ತಿನ್ನಿಸಿದ ಕಾಮುಕರು 

Follow Us

newsics.com

ಕಾಂಗೋ: ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಹಿಂಸಿಸಿ, ಆಕೆಗೆ ಮಾನವ ಮಾಂಸವನ್ನು ಬೇಯಿಸಿ ತಿನ್ನಿಸಿರುವ ವಿಕೃತ ಘಟನೆಯೊಂದು ಕಾಂಗೋದಲ್ಲಿ ನಡೆದಿದೆ.

ಕಾಂಗೋದ ಖನಿಜ-ಸಮೃದ್ಧ ಪೂರ್ವಭಾಗದ ಭೂಮಿ ಮತ್ತು ಸಂಪನ್ಮೂಲಗಳ ಮೇಲೆ ಹಕ್ಕು ಸಾಧಿಸಲು ಹಲವಾರು ಸಶಸ್ತ್ರ ಸೇನಾಪಡೆಗಳು ದೀರ್ಘಕಾಲದಿಂದ ಹೋರಾಡುತ್ತಿದ್ದು, ಅಂತಹ ಉಗ್ರ ಗುಂಪುಗಳಲ್ಲಿ ಕೊಡೆಕೋ ಒಂದಾಗಿದೆ. ಸಂತ್ರಸ್ತ ಮಹಿಳೆ ಸ್ವತಃ ತಾನು ಅನುಭವಿಸಿದ ನರಕ ಯಾತನೆಯನ್ನು ಕಾಂಗೋದಾ ಮಾನವ ಹಕ್ಕುಗಳ ಸಂಸ್ಥೆಯೆದುರು ಬಿಚ್ಚಿಟ್ಟಿದ್ದಾಳೆ.

ಪ್ರಬಲ ಎರಡು ಮಿಲಿಟರಿ ಗುಂಪುಗಳಿಂದ ಹಲವು ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದಲ್ಲದೇ, ಮನುಷ್ಯನ ಮಾಂಸ ತಿನ್ನಿಸುವ ಮೂಲಕ ಮಾನವ ಕುಲವನ್ನೇ ಬೆಚ್ಚಿಬೀಳಿಸುವ ಘಟನೆಗೆ ಕಾಂಗೋ ಸಾಕ್ಷಿಯಾಗಿದೆ.

ಜಲಾವೃತ ರಸ್ತೆಯಲ್ಲಿ ವೇಕ್‌ಬೋರ್ಡಿಂಗ್‌ ಆಡಿದ ಹುಡುಗ

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!