Monday, May 17, 2021

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com

ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.

ಈ ಸಾಹಸಕ್ಕೆ ಹೋದ ಯುವತಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾಳೆ. ಕೊರೋನಾ ಮಾರ್ಗ ಸೂಚಿ ಉಲ್ಲಂಘಿಸಿದ್ದಕ್ಕೆ ಯುವತಿಗೆ 35,000 ರೂಪಾಯಿ ದಂಡ ವಿಧಿಸಲಾಗಿದೆ.

ಆಕರ್ಷಕ ಯುವಕರನ್ನು ಭೇಟಿ ಮಾಡಲು ತಾನು ಲಿವರ್ ಪೂಲ್ ಗೆ ತೆರಳಿದ್ದೆ ಎಂಬುದನ್ನು  ಯುವತಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ.

ಗರ್ಭ ಧರಿಸುವುದನ್ನು ಸ್ವಲ್ಪ ಮುಂದೂಡಿ: ಬ್ರೆಜಿಲ್ ಸರ್ಕಾರ ಮನವಿ

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!