Monday, September 27, 2021

ಒಲಿಂಪಿಕ್ಸ್: ಸೆಮೀಸ್’ನಲ್ಲಿ ಮಹಿಳೆಯರ ಹಾಕಿ ತಂಡಕ್ಕೆ ಸೋಲು

Follow Us

newsics.com
ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದ ಮಹಿಳಾ ಹಾಕಿ ತಂಡಕ್ಕೆ ನಿರಾಸೆಯಾಗಿದೆ.
ತಂಡ ಸೆಮಿಫೈನಲ್ ನಲ್ಲಿ ಅರ್ಜೆಂಟೈನಾ ವಿರುದ್ಧ 1-2 ಗೋಲುಗಳ ಅಂತರದಿಂದ ಸೋಲನ್ನು ಅನುಭವಿಸಿದೆ.
ಆದರೆ ಪದಕ ಗೆಲ್ಲುವ ಅವಕಾಶ ಇನ್ನೂ ಇದೆ. ಇನ್ನೊಂದು ಸೆಮಿ ಫೈನಲ್​ನಲ್ಲಿ ಬ್ರಿಟನ್ ತಂಡದ ವಿರುದ್ಧ ಪಂದ್ಯವಿದೆ. ಇದರಲ್ಲಿ ಭಾರತ ಮಹಿಳಾ ಹಾಕಿ ತಂಡ ಗೆದ್ದರೆ ಕಂಚಿನ ಪದಕ ಮುಡಿಗೇರಿಸಿಕೊಳ್ಳಲಿದೆ.

 

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!