Tuesday, July 5, 2022

ಚೀನಾದ ಬೀಜಿಂಗ್ ನಲ್ಲಿ ವರ್ಕ್ ಫ್ರಮ್ ಹೋಂ ವಿಸ್ತರಣೆ

Follow Us

newsics.com

ಚೀನಾ: ಬೀಜಿಂಗ್ ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವರ್ಕ್ ಪ್ರಮ್ ಹೋಮ್ ಆದೇಶವನ್ನು ಮತ್ತೆ ವಿಸ್ತರಿಸಿದೆ.

ನಗರದ ನಿವಾಸಿಗಳು ಮನೆಯಿಂದ ಹೊರ ಬಾರದಂತೆ ತಡೆಗೋಡೆಗಳನ್ನು ದಾಟದಂತೆ ನಿರ್ಬಂಧ ಹೇರಲಾಗಿದೆ. ಎಲ್ಲ ಕ್ಷೇತ್ರದ ನೌಕರರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನೆಯಲ್ಲಿರುವಂತೆ ಸೂಚಿಸಲಾಗಿದೆ.

ಹೊಸದಾಗಿ 99 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು 802 ಪ್ರಕರಣಗಳು ವರದಿಯಾಗಿವೆ. ಈ ಕಾರಣದಿಂದಾಗಿ ಕಟ್ಟುನಿಟ್ಟಾದ ಕ್ವಾರಂಟೈನ್ ನಿಯಮ ಮತ್ತು ಲಾಕ್ ಡೌನ್ ಜಾರಿಯಲ್ಲಿದೆ.

ಉಕ್ರೇನ್ ನಾಗರಿಕನ ಹತ್ಯೆ; ರಷ್ಯಾ ಯೋಧನಿಗೆ ಗಲ್ಲುಶಿಕ್ಷೆ

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!