Sunday, January 29, 2023

ಕೊರೋನಾ ವೈರಸ್ ಭೀತಿ: ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

Follow Us

ವಾಷಿಂಗ್ಟನ್:  ವಿಶ್ವದೆಲ್ಲೆಡೆ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ದಾಳಿ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ. ಈ ಮಾರಕ ರೋಗ ತಡೆಗಟ್ಟಲು ವಿಶ್ವದ ಎಲ್ಲ ರಾಷ್ಟ್ರಗಳು ಪರಸ್ಪರ ಸಹಕಾರ ನೀಡುವಂತೆಯೂ ಅದು ಮನವಿ ಮಾಡಿದೆ. 9692 ಮಂದಿ ಕೊರೋನಾ ವೈರಸ್ ದಾಳಿಗೆ ತುತ್ತಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.ಈ ಮಧ್ಯೆ ಕೊರೋನಾ ವೈರಸ್ ದಾಳಿಗೆ ಸತ್ತವರ ಸಂಖ್ಯೆ 213ಕ್ಕೆ ಏರಿದೆ.  ಇದೇ ವೇಳೆ ಪ್ರಸಕ್ತ ಪರಿಸ್ಥಿತಿ ನಿಭಾಯಿಸಲು ಮತ್ತು ಪರಿಣಾಮಕಾರಿ ಮದ್ದು ಅಭಿವೃದ್ದಿಪಡಿಸಲು ಸಹಕಾರ ನೀಡುವಂತೆ ಚೀನಾ ರಷ್ಯಾಕ್ಕೆ ಮನವಿ ಮಾಡಿದೆ

ಮತ್ತಷ್ಟು ಸುದ್ದಿಗಳು

vertical

Latest News

ಪಠಾಣ್ ಸಿನಿಮಾ ಗೆಲುವಿನ ಹಿಂದೆ ಐಎಸ್ಐ ಕೈವಾಡವಿದೆ : ಕಂಗನಾ ರಣಾವತ್

Newsics. Com ಮುಂಬೈ: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಎಲ್ಲ ಅಡೆತಡೆಗಳನ್ನು ನೂಕಿಕೊಂಡು ರಿಲೀಸ್ ಆದ...

ಪೇಪರ್ ಡ್ರೆಸ್ ಧರಿಸಿ ಸಖತ್ ಹಾಟ್ ಅವತಾರದಲ್ಲಿ ನಿವೇದಿತಾ ಗೌಡ

Newsics.Com ಬೆಂಗಳೂರು: ನಿವೇದಿತಾ ಗೌಡ ಹೊಸ ಅವತಾರದಲ್ಲಿ ಬಂದಿದ್ದಾರೆ. ಈ ಹೊಸ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಕಪ್ಪು ಬಣ್ಣದ...

100ನೇ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಲೊಗೊ, ಜಿಂಗಲ್ ಆಹ್ವಾ-ಒಟ್ಟು 1.11 ಲಕ್ಷ ಬಹುಮಾನ

Newsics.Com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ನ 100ನೇ ಆವೃತ್ತಿಗಾಗಿ ವಿಶೇಷ ವಿನ್ಯಾಸದ ಲೊಗೊ ಹಾಗೂ ಜಿಂಗಲ್ಗಳನ್ನು...
- Advertisement -
error: Content is protected !!