Wednesday, May 25, 2022

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಇನ್ನಿಲ್ಲ

Follow Us

newsics.com

ಮ್ಯಾಡ್ರಿಡ್: ವಿಶ್ವದ ಹಿರಿಯ ವ್ಯಕ್ತಿ ಎಂದು ಗಿನ್ನಿಸ್ ರೆಕಾರ್ಡ್ ದಾಖಲಿಸಿದ ಸ್ಪೇನ್ ನ 112 ವರ್ಷದ ಸ್ಯಾಟಿರ್ನಿನೊ ಡೆ ಲಾ ಫ್ಯೂಯೆಂಟ್ ಮಂಗಳವಾರ ತಮ್ಮ ನಿವಾಸದಲ್ಲಿ ನಿಧನರಾದರು.

1909ರ ಫೆಬ್ರವರಿ 11ರಂದು ಲಿಯಾನ್‍ನ ಪುಯೆಂಟೆ ಅವರು ಕ್ಯಾಸ್ಟ್ರೋದಲ್ಲಿ ಜನಿಸಿದ್ದರು. ಮಂಗಳವಾರ ವಾಯುವ್ಯ ಸ್ಪೇನ್‍ನ ಲಿಯೋನ್‍ನಲ್ಲಿರುವ ಮನೆಯಲ್ಲಿ ನಿಧನರಾದರು.

ಕಳೆದ ಸಪ್ಟೆಂಬರ್‍ನಲ್ಲಿ ಡೆ ಲಾ ಫ್ಯೂಯೆಂಟೆಯನ್ನು ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಗಿನ್ನಿಸ್ ರೆಕಾರ್ಡ್‍ನಲ್ಲಿ ದಾಖಲಿಸಲಾಗಿತ್ತು. ಅವರನ್ನು ಸ್ಥಳೀಯ ಸ್ಮಶಾನದಲ್ಲಿ ಇಂದು ಅಂತ್ಯಸಂಸ್ಕಾರ ಮಾಡಲಾಯಿತು.

ಇಂಡೊನೇಷ್ಯಾದ ನೂತನ ರಾಜಧಾನಿ ‘ನುಸಂತರಾ’

ಮತ್ತಷ್ಟು ಸುದ್ದಿಗಳು

Latest News

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...

ನಿರೂಪಕಿಯರು​ ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್​ ವಿರುದ್ಧ ಫೇಸ್​ಮಾಸ್ಕ್​ ಅಭಿಯಾನ!

newsics.com ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್​ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್​ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
- Advertisement -
error: Content is protected !!