Monday, November 29, 2021

ನಿನ್ನೆ ಬೆದರಿಕೆ, ಇಂದು ಹೊಗಳಿಕೆ- ಇದು ಟ್ರಂಪ್ ವರಸೆ!

Follow Us

ಅಮೆರಿಕ/ನವದೆಹಲಿ: ಅಮೆರಿಕ ಸೇರಿ ಕೋವಿಡ್ ಸಂಕಷ್ಟದಲ್ಲಿರುವ ದೇಶಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಕೆ ಮಾಡಲು ಭಾರತ ಸಮ್ಮತಿ ಸೂಚಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಗ್ರೇಟ್ ಎಂದು ಹೊಗಳಿದ್ದಾರೆ.
ಭಾರತ ಕೂಡಲೇ ಹೈಟ್ರೋಕ್ಸಿಕ್ಲೋಕ್ವಿನ್ ಮಾತ್ರೆಯನ್ನು ರಫ್ತು ಮಾಡಬೇಕು, ಇಲ್ಲದಿದ್ದಲ್ಲಿ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿಯೂ ಬೆದರಿಕೆ ಒಡ್ಡಿದ್ದರು.
ಗುಜರಾತ್ ನ ಮೂರು ಕಾರ್ಖಾನೆಗಳಿಂದ ಒಟ್ಟು 29 ಮಿಲಿಯನ್ ಡೋಸ್ ಹೈಡ್ರೋಕ್ಸಿಕ್ಲೋರೋಕ್ವಿನ್ ಔಷಧ ತುಂಬಿದ ಹಡಗು ಅಮೆರಿಕದತ್ತ ತೆರಳುತ್ತಿದೆ ಎಂಬ ಮಾಹಿತಿ ಪಡೆದ ಅಮೆರಿಕ ಅಧ್ಯಕ್ಷ ಟ್ರಂಪ್ ತಮ್ಮ ವರಸೆಯನ್ನೇ ಬದಲಿಸಿ ಮೋದಿ ಗ್ರೇಟ್ ಎಂದು ಹೊಗಳಿದ್ದಾರೆ ಎಂದು ಫೋಕ್ಸ್ ಚಾನೆಲ್ ವರದಿ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!