Saturday, November 26, 2022

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ಕೆನ್ನೆಗೆ ಹೊಡೆದ ಯುವಕನಿಗೆ 4 ತಿಂಗಳ ಜೈಲು ಶಿಕ್ಷೆ

Follow Us

newsics.com

ಪ್ಯಾರಿಸ್ (ಫ್ರಾನ್ಸ್): ಫ್ರಾನ್ಸ್ ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್ ಕೆನ್ನೆಗೆ ಹೊಡೆದಿದ್ದ ವ್ಯಕ್ತಿಗೆ ನ್ಯಾಯಾಲಯ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

‌ದಕ್ಷಿಣ ಫ್ರಾನ್ಸ್ ನ ಡ್ರೋಮ್ ವಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಮ್ಯಾಕ್ರೋನ್ ಸಭೆಯೊಂದರಲ್ಲಿ ಜನರಿಗೆ ಕೈಕುಲುಕಲು ಹೋಗಿದ್ದಾಗ ಡೇಮಿಯನ್ ಟಾರೆಲ್ (29) ಅವರ ಕೆನ್ನೆಗೆ ಹೊಡೆದಿದ್ದ. ನಿರುದ್ಯೋಗಿಯಾಗಿರುವ ಡೇಮಿಯನ್ ಮಧ್ಯಯುಗದ ಕತ್ತಿವರಸೆಯ ಅಭಿಮಾನಿ. ಎಲ್ಲ ಕೆಟ್ಟ ವಿಷಯಗಳಿಗೆ ಮ್ಯಾಕ್ರೋನ್ ಬೆಂಬಲ ನೀಡುತ್ತಾರೆ. ಅದಕ್ಕಾಗಿ ನಾನು ಅವರಿಗೆ ಹೊಡೆದೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ನ್ಯಾಯಾಲಯ 18 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದು, 14 ತಿಂಗಳುಗಳ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ಆಲ್ಫಾಗಿಂತ ಡೆಲ್ಟಾ ರೂಪಾಂತರದ ಹರಡುವಿಕೆ ವೇಗ ಶೇ.60 ಹೆಚ್ಚಳ!

ಗೋವಾದಲ್ಲಿ ಒಂದು ತೆಂಗಿನಕಾಯಿಗೆ 55 ರೂ.!

ಬಗ್ಗೋದೆಂದರೆ ಎಲ್ಲೀತನಕ… ಭೂಮಿತನಕ…

ತಾಕತ್ತು ಹೆಚ್ಚಿಸುವ ಟೊಮೆಟೋ ಸೂಪ್

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!