Monday, October 2, 2023

Tag:education

ಹೊಸ ಪಠ್ಯ ಕೈಬಿಟ್ಟು, ಹಳೆಯ ಪಠ್ಯವನ್ನೇ ಮಕ್ಕಳಿಗೆ ಕೊಡಿ : ನಾಡೋಜ ಹಂಪನಾ

newsics.com ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಪಠ್ಯಪುಸ್ತಕ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕವನ್ನು ತಡೆಹಿಡಿದು ಹಿಂದಿನ ಪಠ್ಯವನ್ನೇ ಮುಂದುವರೆಸುವಂತೆ ರಾಜ್ಯ ಮುಖ್ಯಮಂತ್ರಿಗೆ ನಾಡೋಜ ಹಂಪನಾ ಮನವಿ ಮಾಡಿದ್ದಾರೆ. ಪಠ್ಯಪುಸ್ತಕ ವಿವಾದದ ಕುರಿತಾಗಿ ಸರ್ಕಾರವು ಪೇಚಿಗೆ ಸಿಲುಕಿದೆ....

10 ನೇ ತರಗತಿ ಕನ್ನಡ ಪಠ್ಯದಲ್ಲಿ ಸ್ತ್ರೀ ಚಾರಿತ್ರ್ಯಹರಣ : ಮಹಿಳಾ ಸಂಘಟನೆಯಿಂದ ಆಕ್ಷೇಪ

newsics.com ಬೆಂಗಳೂರು: ಹತ್ತನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಬನ್ನಂಜೆ ಗೋವಿಂದಾಚಾರ್ಯ ಶುಕನಾಸ ನ ಉಪದೇಶ ಪಾಠವೊಂದು ಸ್ತ್ರೀ ದ್ವೇಷ ಚಿಂತನೆಯನ್ನು ಮೂಡಿಸುತ್ತದೆ ಎಂದು ಮಹಿಳಾ ಸಂಘಟನೆಗಳು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿವೆ. ಈ ಪಠ್ಯದಲ್ಲಿ ಹೆಣ್ಣನ್ನು...

1.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್​ : ಪೂರಕ ಪರೀಕ್ಷೆಗೆ ನೋಟಿಫಿಕೇಷನ್​

newsics.com 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ 1,22,555 ಮಂದಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸುವ ಕುರಿತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನೋಟಿಫಿಕೇಶನ್​ ಹೊರಡಿಸಿದೆ. 2022ರ ಎಸ್​ಎಸ್​ಎಲ್​ಸಿ...

ಇಂದಿನಿಂದ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿ ಆರಂಭ 

newsics.com ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಲಿವೆ. ಶಾಲೆಗಳ ಶಿಕ್ಷಕರು, ಎಸ್ ಡಿಎಂಸಿ ಸದಸ್ಯರು, ಪೋಷಕರು, ನಾಗರಿಕರು ಮಕ್ಕಳನ್ನು ಅತಿಥಿಗಳನ್ನು ಸ್ವಾಗತಿಸುವ ರೀತಿಯಲ್ಲಿ ವಿಶೇಷವಾಗಿ ಬರಮಾಡಿಕೊಳ್ಳಬೇಕು.  ಶಾಲಾ ಪ್ರಾರಂಭೋತ್ಸವವನ್ನು...

ಮೇ.16ರಿಂದ ಶಾಲೆಗಳು ಪುನಾರಂಭ : ಇನ್ನೂ ಕೈ ಸೇರಿಲ್ಲ ಪಠ್ಯ ಪುಸ್ತಕ

newsics.com ಕೋವಿಡ್​ ಕಾರಣದಿಂದ ಕಲಿಕೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆ ರಜೆಗೆ ಕತ್ತರಿ ಹಾಕಿರುವ ಶಿಕ್ಷಣ ಇಲಾಖೆ ಮೇ 16ರಿಂದಲೇ ಶಾಲೆಗಳನ್ನು ಪುನಾರಂಭಿಸುತ್ತಿದೆ. ಆದರೆ ವಿಪರ್ಯಾಸ ಏನೆಂದರೆ ಶಾಲೆಗಳು ಪುನಾರಂಭಗೊಳ್ಳಲು ಕೇವಲ ಇನ್ನೈದು...

ನಿಗದಿತ ವೇಳಾಪಟ್ಟಿಯಂತೆ ಶಾಲೆಗಳು ಪ್ರಾರಂಭ : ಬಿ.ಸಿ ನಾಗೇಶ್ ಸ್ಪಷ್ಟನೆ

newsics.com ಬೆಂಗಳೂರು : ಕರ್ನಾಟಕದ ಕೆಲವು ಭಾಗಗಳಲ್ಲಿ ಏರುತ್ತಿರುವ ತಾಪಮಾನವು ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

newsics.com ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು result.dkpucpa.com ನಲ್ಲಿ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ಒದಗಿಸುವ...

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

newsics.com ಬೆಂಗಳೂರು :ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಹಿಂದೆ ಏಪ್ರಿಲ್​ 22ರಿಂದ ಮೇ 18ರವರೆಗೆ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಆದರೆ...

Latest news

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ...
- Advertisement -

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ...

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು...

Must read

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ...
error: Content is protected !!