newsics.com
ಶ್ರೀಲಂಕಾ: ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಪ್ರತಿಭಟನಾಕಾರರ ಅಮಾನವೀಯ ಕೃತ್ಯಕ್ಕೆ ಶ್ರೀಲಂಕಾ ಮಾಜಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾ ವೇಳೆ, ತಮ್ಮ ಮನೆಗೆ ಬೆಂಕಿ ಹಚ್ಚಿದ ಹಿನ್ನೆಲೆ, ತಮ್ಮ...
newsics.com
ಉತ್ತರಪ್ರದೇಶ: ಇಲ್ಲಿನ ಖುಷಿನಗರದಲ್ಲಿ ಅಮಾನವೀಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ನಿದ್ರಿಸುತ್ತಿದ್ದ ಪತ್ನಿ, ಇಬ್ಬರು ಮಕ್ಕಳ ಮೈಮೇಲೆ ಕುಡಿದ ಮತ್ತಿನಲ್ಲಿದ್ದ ಪತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಪತ್ನಿ ಜೊತೆ ಜಗಳವಾಡಿ ಕುಡಿದು ಬಂದು ಗಾಢ...
newsics.com
ಬಿಹಾರ: ಬಿಹಾರ ಸೇರಿದಂತೆ ದೇಶಾದ್ಯಂತ ಅಗ್ನಿಪಥ್ ಯೋಜನೆ ವಿರೋಧಿಸಿ ಜೂನ್ 16 ರಿಂದ 20 ರವರೆಗೆ ಐದು ದಿನಗಳ ಕಾಲ ಭಾರಿ ಕೋಲಾಹಲ ಸೃಷ್ಟಿಯಾಗಿತ್ತು. ಉದ್ರಿಕ್ತರ ಗುಂಪು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ್ದರು.
ಇದೀಗ...
newsics.com
ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎಂಟಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾದ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಹೊರ ವಲಯದ ಹೆದ್ದಾರಿಯಲ್ಲಿ ನಡೆದಿದೆ.
ಬೆಂಕಿಯಿಂದ...
newsics.com
ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್ ದಿಢೀರ್ ಅಗ್ನಿಗೆ ಆಹುತಿಯಾದ ಘಟನೆಯು ಜಮ್ಮು ಕಾಶ್ಮೀರದ ಕತ್ರಾದಲ್ಲಿ ನಡಎದಿದೆ. ಬೆಂಕಿಗೆ ಆಹುತಿಯಾದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ...
newsics.com
ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿರುವ ಟಾಟಾ ಸ್ಟೀಲ್ ಕಾರ್ಖಾನೆಯ ಕೋಕ್ ಪ್ಲಾಂಟ್ನಲ್ಲಿ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಭಾರೀ ಅಗ್ನಿ ಅವಘಡ ಉಂಟಾಗಿದೆ. ಈ ಘಟನೆಯಲ್ಲಿ ಮೂವರು ಗುತ್ತಿಗೆ ನೌಕರರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ .
ಗಾಯಾಳು ಕಾರ್ಮಿಕರಿಗೆ...
newsics.com
ದಕ್ಷಿಣ ದೆಹಲಿಯ ಲಜಪತ್ ನಗರದ ಅಮರ್ ಕಾಲೋನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ 9 ಅಗ್ನಿಶಾಮಕದ ಟೆಂಡರ್ಗಳು ಸ್ಥಳಕ್ಕೆ ಧಾವಿಸಿದೆ.
ಅಮರ್ ಕಾಲೋನಿಯ ಕಟ್ಟಡವೊಂದು ದಡ್ಡ ಹೊಗೆಯಿಂದ ಆವರಿಸಿಕೊಂಡಿರುವ...
newsics..com
ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ...
newsics.com
ಜೆರುಸಲೇಂ: ಇಸ್ರೇಲ್ ನ ಜೆರುಸಲೇಂನಲ್ಲಿರುವ ಪ್ರಾರ್ಥನಾ ಮಂದಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ 10 ಮಂದಿ ಗಾಯಗೊಂಡಿದ್ದು ಅವರ ಸ್ಥಿತಿ...