newsics.com
ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಶುಕ್ರವಾರದಂದು ಯುವತಿಗೆ ಐದನೇ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗಿತ್ತು. ಇದಾದ ಬಳಿಕ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಶಸ್ತ್ರಚಿಕಿತ್ಸೆ ಬಳಿಕ ಯುವತಿಗೆ ಜ್ವರ ಹಾಗೂ...
newsics.com
ಗರ್ಭಾವಸ್ಥೆಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡವರಲ್ಲಿ ಐಸಿಯುಗೆ ದಾಖಲಾಗುವರವ ಸಂಖ್ಯೆ ಹಾಗೂ ಅವಧಿಪೂರ್ವ ಮಗುವಿನ ಜನನದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಕೆನಡಾದ ಅಧ್ಯಯನವು ಹೇಳಿದೆ.
ಈ ಅಧ್ಯಯನದ ಪ್ರಕಾರ, ಈ ಅಪಾಯವು ವಯಸ್ಸು ಹೆಚ್ಚಾದಂತೆ...
newsics.com
ಐಸಿಯುವಿನಲ್ಲಿ ಇಲಿಯಿಂದ ಕಚ್ಚಿಸಿಕೊಂಡಿದ್ದ 38 ವರ್ಷದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆಯು ಹೈದರಾಬಾದ್ನ ನಿಮ್ಸ್ನಲ್ಲಿ ನಡೆದಿದೆ. ವಾರಂಗಲ್ನ ಎಂಜಿಎಂ ಆಸ್ಪತ್ರೆಯ ಐಸಿಯುವಿನಲ್ಲಿ ಇಲಿ ಕಚ್ಚಿಸಿಕೊಂಡಿದ್ದ ವ್ಯಕ್ತಿಯು ಸಾವನ್ನಪ್ಪಿದ್ದಾರೆ. ಆದರೆ ಇವರ ಸಾವಿಗೆ...
newsics.com
ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...
newsics.com
ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ...
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ...