Friday, September 30, 2022

Tag:PM Modi

ಲಸಿಕೆ ವಿತರಣೆಗೆ ಸಿದ್ಧತೆ ನಡೆಸಿ: ರಾಜ್ಯದ ಮುಖ್ಯಮಂತ್ರಿಗಳಿಗೆ‌ ಪ್ರಧಾನಿ ಸೂಚನೆ

NEWSICS.COM ನವದೆಹಲಿ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಇಂದು( ನ.24)  8ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸೋಂಕು ಹರಡುತ್ತಿರುವ ಬಗ್ಗೆ ಹಾಗೂ ಸೋಂಕು ತಡೆಗೆ ತೆಗೆದುಕೊಂಡು...

ಜೈಶ್ ಉಗ್ರರ ಹತ್ಯೆ ಬೆನ್ನಲ್ಲೇ ತುರ್ತು ಸಭೆ ಕರೆದ ಪ್ರಧಾನಿ

NEWSICS.COM ನವದೆಹಲಿ: ಜೈಶ್ ಉಗ್ರರ ಹತ್ಯೆ ಬೆನ್ನಲ್ಲೇ ಪ್ರಧಾನಿ ಸಭೆ ನಡೆಸಿದ್ದಾರೆ. 26/11ರ ಮುಂಬೈ ಭಯೋತ್ಪಾದಕ ದಾಳಿ ನಡೆದ ದಿನದಂದೇ ಭಯೋತ್ಪಾದಕರು ಮತ್ತೊಂದು ಸಂಚಿಗೆ ಯೋಜಿಸುತ್ತಿದ್ದಾರೆ ಎಂದು ಗುಪ್ತಚರ ಮಾಹಿತಿಗಳು ಎಚ್ಚರಿಸಿವೆ ಎನ್ನಲಾಗಿದೆ. ಇದೇ ಕಾರಣದಿಂದ...

ನಿಮ್ಮ ಸಂತಸ ನನ್ನ ನಗುವನ್ನು ದ್ವಿಗುಣಗೊಳಿಸುತ್ತದೆ- ಯೋಧರಿಗೆ ಪ್ರಧಾನಿ ಭಾವನಾತ್ಮಕ ಸಂದೇಶ

NEWSICS.COM ರಾಜಸ್ಥಾನ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಪ್ರಧಾನಿ ದೇಶ ಕಾಯುವ ಯೋಧರೊಂದಿಗೆ ದೀಪಾವಳಿ ಆಚರಿಸಲು ರಾಜಸ್ಥಾನದ ಜೈಸಾಲ್ಮ ರ್ ಪ್ರದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಯೋಧರೊಂದಿಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಹಿಮದ ಪರ್ವತಗಳಲ್ಲಿ ಅಥವಾ...

ದಿನನಿತ್ಯದ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿದೆ – ಪ್ರಧಾನಿ

ನವದೆಹಲಿ: ಮೂರು ವಾರಗಳಲ್ಲಿ ದೇಶದಲ್ಲಿ ದೈನಂದಿನ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ,ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡುಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ (ಅ.17) ಹೇಳಿದ್ದಾರೆ. ದೇಶದ ಕೋವಿಡ್ -19 ಸಾಂಕ್ರಾಮಿಕ...

Latest news

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...
- Advertisement -

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

Must read

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು...
error: Content is protected !!